ಮೇಷ ರಾಶಿ.. ಇಂದಿನ ದಿನ ಕಾರ್ಯರಂಗದಲ್ಲಿ ಹಿತಶತ್ರುಗಳ ಉಪಟಳ ಕಂಡುಬರುತ್ತದೆ. ಉದ್ಯೋಗಿಗಳಿಗೆ ವರ್ಗಾವಣೆಯ ಸೂಚನೆ ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಆರ್ಥಿಕ ಅಭಿವೃದ್ಧಿಯಾಗಲಿದ್ದು, ಸಮಾಧಾನ ತರಲಿದೆ. ಹಿರಿಯರ ಅಶೀರ್ವಾದದಿಂದ ನೀವು ಕಠಿಣ ಪರಿಶ್ರಮ ಮತ್ತು ಬೆಂಬಲದ ಸಂಪೂರ್ಣ ಫಲವನ್ನು ಪಡೆಯುತ್ತೀರಿ. ಧಾರ್ಮಿಕ ಕಾರ್ಯಗಳನ್ನು ಸಹ ಇಂದು ನಿಮ್ಮ ಕೈಯಲ್ಲಿ ಮಾಡಬಹುದು. ಅಗತ್ಯಕ್ಕೆ ಅನುಗುಣವಾಗಿ ಸ್ನೇಹಿತರು ಮತ್ತು ಸಂಬಂಧಿಕರಿಂದ ಸಹಾಯ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.
ವೃಷಭ ರಾಶಿ.. ಇಂದಿನ ದಿನಎಡರು ತೊಡರುಗಳಿದ್ದರೂ ನವಚೈತನ್ಯ ಅನುಭವಕ್ಕೆ ಬರಲಿದೆ. ಧರ್ಮಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ನಿಮ್ಮ ಕ್ರಿಯಾಶೀಲತೆ ಮುನ್ನಡೆಗೆ ಸದಾ ಸಾಧಕವಾಗಲಿದೆ. ಆರ್ಥಿಕವಾಗಿ ಸುಧಾರಣೆ ಇದೆ. ಕೆಲಸದ ಸ್ಥಳದಲ್ಲಿ ಒತ್ತಡ ಮತ್ತು ತೊಂದರೆಗಳು ಎದುರಾಗಬಹುದು. ಯೋಜನೆಯ ಕೊರತೆಯಿಂದಾಗಿ, ನಿಮ್ಮ ಸ್ವಂತ ಕೆಲಸದಲ್ಲಿ ನೀವು ಸಿಕ್ಕಿಹಾಕಿಕೊಂಡಿದ್ದೀರಿ. ಇಂದು ಅಪಾಯಕಾರಿ ಕೆಲಸದಲ್ಲಿ ಎಚ್ಚರವಾಗಿರಿ. ಬುದ್ಧಿವಂತಿಕೆ ಮತ್ತು ಚಾತುರ್ಯದಿಂದ ನೀವು ವಿರೋಧಿಗಳನ್ನು ಸೋಲಿಸಲು ಸಾಧ್ಯವಾಗುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.
ಮಿಥುನ ರಾಶಿ.. ಇಂದಿನ ದಿನಮುಖ್ಯವಾಗಿ ಕಾರ್ಯಾನುಕೂಲಕ್ಕೆ ಅವಸರಿಸದಿರಿ. ಅವಿರತ ಚಟುವಟಿಕೆಗಳು ದೇಹಾರೋಗ್ಯದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆ ವಹಿಸಬೇಕು. ನ್ಯಾಯಾಲಯದ ಕೆಲಸ ಕಾರ್ಯಗಳು ಸದ್ಯಕ್ಕೆ ಮುಕ್ತಾಯಗೊಳ್ಳದು. ಇಂದು ನೀವು ಆಲೋಚನೆಗಳಲ್ಲಿ ಸಿಲುಕಿಕೊಳ್ಳುತ್ತೀರಿ, ಮನಸ್ಸು ಹಳೆಯ ದಿನಗಳ ನೆನಪುಗಳು ಮತ್ತು ಆಲೋಚನೆಗಳಲ್ಲಿ ಸಮಯವನ್ನು ಮತ್ತೆ ಕಳೆಯುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.
ಕಟಕ ರಾಶಿ.. ಇಂದಿನ ದಿನಕಾರ್ಯರಂಗದಲ್ಲಿ ದುಡಿಮೆ ಹೆಚ್ಚಿರುವುದರಿಂದ ಆರೋಗ್ಯದ ಕಡೆಗೆ ಗಮನ ಹರಿಸಬೇಕಾಗುತ್ತದೆ. ದೈವಾನುಗ್ರಹ ಇರುವ ಕಾರಣ ಅನಿರೀಕ್ಷಿತ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆದು ಅಚ್ಚರಿ ತರಬಹುದು. ದಿನಾಂತ್ಯ ಶುಭವಿದೆ. ಕೆಲವರು ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶವನ್ನು ಪಡೆಯಬಹುದು. ಹಣಕಾಸಿನ ವಿಷಯಗಳಲ್ಲಿ ಈ ದಿನವು ಪ್ರಯೋಜನಕಾರಿಯಾಗಿದೆ. ಶಿಕ್ಷಣ ಮತ್ತು ಕೌಟುಂಬಿಕ ವ್ಯವಹಾರಗಳಿಗೆ ಸ್ವಲ್ಪ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.
ಸಿಂಹ ರಾಶಿ.. ಇಂದಿನ ದಿನಶನಿಯ ದೈವಾನುಗ್ರಹದಿಂದ ವ್ಯಾಪಾರ, ವ್ಯವಹಾರಗಳು ಸುಸ್ಥಿತಿಯಲ್ಲಿ ಮುಂದುವರಿದು ಆರ್ಥಿಕ ಸ್ಥಿತಿಯಲ್ಲಿ ಹೆಚ್ಚಿನ ಸಮಾಧಾನವಿರುತ್ತದೆ. ಇಷ್ಟಮಿತ್ರರ ಪ್ರೀತಿ, ವಿಶ್ವಾಸ, ಸಹಕಾರ ಮನೋಭಾವನೆಗಳಿಂದ ಸಂತಸವಿದೆ. ಕೆಟ್ಟ ಮನಸ್ಥಿತಿ ಹೊಂದಿರುವ ಜನರಿಂದ ದೂರ ಹೋಗಿ. ನೀವು ಹಣವನ್ನು ಹೂಡಿಕೆ ಮಾಡಲು ಬಯಸಿದರೆ, ಮುಂದಿನ ಹೆಜ್ಜೆ ಇಡಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.